BIG NEWS : ಗುಜರಾತ್‌ ಸೇತುವೆ ದುರಂತ: ಮೊರ್ಬಿಗೆ ಇಂದು ಪ್ರಧಾನಿ ಮೋದಿ ಭೇಟಿ | PM Modi to visit Morbi today

ಮೊರ್ಬಿ (ಗುಜರಾತ್) : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮೊರ್ಬಿಗೆ ಭೇಟಿ ನೀಡಲಿದ್ದಾರೆ ಎಂದು ರಾಜ್ಯ ಮುಖ್ಯಮಂತ್ರಿ ಕಚೇರಿಗೆ ಮಾಹಿತಿ ನೀಡಿದೆ. ಭಾನುವಾರ ಗುಜರಾತ್‌ನ ಮೊರ್ಬಿಯಲ್ಲಿ ನಡೆದ ಕೇಬಲ್ ತೂಗು ಸೇತುವೆ ದುರಂತವು 140ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿದೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. “ಗುಜರಾತ್ ಸರ್ಕಾರ ಭಾನುವಾರ ಸಂಜೆಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಕೇಂದ್ರವೂ ಸಹ ರಾಜ್ಯ ಸರ್ಕಾರಕ್ಕೆ ಎಲ್ಲಾ ಸಹಾಯವನ್ನು ನೀಡುತ್ತಿದೆ” ಎಂದು … Continue reading BIG NEWS : ಗುಜರಾತ್‌ ಸೇತುವೆ ದುರಂತ: ಮೊರ್ಬಿಗೆ ಇಂದು ಪ್ರಧಾನಿ ಮೋದಿ ಭೇಟಿ | PM Modi to visit Morbi today