Gujarat poll results: 140 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಗುಜರಾತಿನ ಮೋರ್ಬಿ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು

ಕೆಎನ್ಎನ್ ಡಿಜಿಟಲ್ ಡೆಸ್ಕ್ : ತೂಗು ಸೇತುವೆ ಕುಸಿದು 140ಕ್ಕೂ ಅಧಿಕ ಮಂದಿ ಸಾವಿಗೆ ಕಾರಣವಾಗಿದ್ದ ಗುಜರಾತಿನ ಮೊರ್ಬಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಐದು ಬಾರಿ ಮಾಜಿ ಶಾಸಕರಾಗಿರುವ ಅಮೃತೀಯ ಅವರು ಮೋರ್ಬಿ ಸೇತುವೆ ಕುಸಿತದ ನಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭಾಗವಹಿಸಿದ್ದರು. 1995 ರಿಂದ 2012 ರವರೆಗೆ ಐದು ಬಾರಿ ಅಮೃತೀಯ ಈ ಸ್ಥಾನವನ್ನು … Continue reading Gujarat poll results: 140 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಗುಜರಾತಿನ ಮೋರ್ಬಿ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು