Gujarat polls: ಇಂದು ಗುಜರಾತ್‌ನಲ್ಲಿ ಪ್ರಧಾನಿ ಮೋದಿ ಚುನಾವಣಾ ರ‍್ಯಾಲಿ
ಗಾಂಧಿನಗರ (ಗುಜರಾತ್) : ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗುಜರಾತ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಇಂದು ಮೂರು ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರ ಮೊದಲ ರ್ಯಾಲಿಯು ಸುರೇಂದ್ರನಗರದಲ್ಲಿ ನಡೆಯಲಿದೆ. ನಂತ್ರ, 1 ಗಂಟೆಗೆ ಜಬುಸರ್‌ನಲ್ಲಿ ಮತ್ತು ಮಧ್ಯಾಹ್ನ 3 ರ ಸುಮಾರಿಗೆ ನವಸಾರಿಯಲ್ಲಿ ನಡೆಯಲಿದೆ. ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ … Continue reading Gujarat polls: ಇಂದು ಗುಜರಾತ್‌ನಲ್ಲಿ ಪ್ರಧಾನಿ ಮೋದಿ ಚುನಾವಣಾ ರ‍್ಯಾಲಿ
Copy and paste this URL into your WordPress site to embed
Copy and paste this code into your site to embed