breaking news: ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿಗೆ ಕ್ಲೀನ್‌ ಚಿಟ್‌

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಎಸ್‌ ಐಟಿ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. 12 ಗಂಟೆಗಳ ಕಾಲ ಸತತ ಪ್ರಯತ್ನ: ವಿಷನ್ಸರ್ ಸರೋವರದ ಬಳಿ ಸಿಲುಕಿದ್ದ 17 ಚಾರಣಿಗರನ್ನು ರಕ್ಷಿಸಿದ ಭಾರತೀಯ ಸೇನೆ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಅವರ ನೇತೃತ್ವದ ಪೀಠವು ಈ ತೀರ್ಪು ನೀಡಿದೆ. ವರದಿಯನ್ನು ಸ್ವೀಕರಿಸುವುದರ ವಿರುದ್ಧ ಜಾಫ್ರಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ.2002ರ ಗುಜರಾತ್‌ ಗಲಭೆ … Continue reading breaking news: ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿಗೆ ಕ್ಲೀನ್‌ ಚಿಟ್‌