Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಮೆರಿಕ-ಇರಾನ್ ಸಂಧಾನ: ‘ಫಲಿತಾಂಶ ಏನೇ ಇರಲಿ, ಗೆಲುವು ನಮ್ಮದೇ’: ಅಧ್ಯಕ್ಷ ಡೊನಾಲ್ಡ್ ಟ್ರಂಪ್ !

12/04/2026 6:44 AM

​2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ? ಸುರಕ್ಷತೆಯ ಕಾರಣ ನೀಡಿ ಕೇಂದ್ರದ ಮಹತ್ವದ ಕ್ರಮ !

12/04/2026 6:39 AM

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

12/04/2026 6:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುಜರಾತ್, ಯುಪಿ ಮಾಡೆಲ್ ಎಲ್ಲ ಸುಳ್ಳು: ಅಸಲಿ ಅಭಿವೃದ್ಧಿಯಲ್ಲಿ ‘ಕರ್ನಾಟಕ ಮಾಡೆಲ್’- ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಗುಜರಾತ್, ಯುಪಿ ಮಾಡೆಲ್ ಎಲ್ಲ ಸುಳ್ಳು: ಅಸಲಿ ಅಭಿವೃದ್ಧಿಯಲ್ಲಿ ‘ಕರ್ನಾಟಕ ಮಾಡೆಲ್’- ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0924/05/2024 8:47 PM

ಬೆಂಗಳೂರು: ಗುಜರಾತ್ ಮಾಡಲ್, ಯುಪಿ ಮಾಡಲ್ ಎಂಬುದೆಲ್ಲ ಸುಳ್ಳಾಗಿದೆ. ಅಭಿವೃದ್ಧಿಯ ಅಸಲಿ ಮಾದರಿಯಾಗಿ “ಕರ್ನಾಟಕ ಮಾಡೆಲ್” ಹೊರಹೊಮ್ಮುತ್ತಿದೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿ ನಾಯಕರು ಜಪಿಸುತ್ತಿದ್ದ ಗುಜರಾತ್ ಮಾಡೆಲ್ – ನಕಲಿ ಎಂದು ದೇಶಕ್ಕೆ ತಿಳಿಯಿತು, ಯುಪಿ ಮಾಡೆಲ್ – ದ್ವೇಷಕ್ಕೆ ಮಾತ್ರ ಮಾಡೆಲ್ ಎಂದು ರಾಜ್ಯದ ಜನತೆ ತಿರಸ್ಕರಿಸಿದರು. ಅಭಿವೃದ್ಧಿಯ ಅಸಲಿ ಮಾದರಿಯಾಗಿ “ಕರ್ನಾಟಕ ಮಾಡೆಲ್” ಹೊರಹೊಮ್ಮುತ್ತಿದೆ ಎಂದಿದ್ದಾರೆ.

ಉತ್ತರ ಪ್ರದೇಶದ ಸಾರಿಗೆ ಅಧಿಕಾರಿಗಳ ನಿಯೋಗವು ಕರ್ನಾಟಕದ ಸಾರಿಗೆ ವ್ಯವಸ್ಥೆಯ ಸಮರ್ಥ ಕಾರ್ಯವೈಖರಿಯ ಬಗ್ಗೆ ಅರಿಯಲು ಬಿಎಂಟಿಸಿಗೆ ಭೇಟಿ ನೀಡಿ ರಾಜ್ಯ ಸಾರಿಗೆ ಇಲಾಖೆ ಅಳವಡಿಸಿಕೊಂಡಿರುವ ವಿವಿಧ ವಿನೂತನ ವ್ಯವಸ್ಥೆಗಳ ಮಾಹಿತಿ ಪಡೆದರು ಎಂದು ತಿಳಿಸಿದ್ದಾರೆ.

ಇತರ ರಾಜ್ಯಗಳಿಗಷ್ಟೇ ಅಲ್ಲ, ಸ್ವತಃ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ಮೋದಿಯವರನ್ನೂ ಕರ್ನಾಟಕ ಮಾಡೆಲ್ ಪ್ರೇರೇಪಿಸಿದೆ ಎನ್ನುವುದಕ್ಕೆ ಅವರು ಅಪಹರಿಸಿದ “ಗ್ಯಾರಂಟಿ” ಪದವೇ ಸಾಕ್ಷಿ ಎಂದಿದ್ದಾರೆ.

ಐಟಿ ,ಬಿಟಿ ಕ್ಷೇತ್ರದಲ್ಲಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ, ಅರ್ಥವ್ಯವಸ್ಥೆಯಲ್ಲಿ, ತೆರಿಗೆ ಸಂಗ್ರಹದಲ್ಲಿ ಈಗಾಗಲೇ ನಾವು ನಂ1 ಸ್ಥಾನದಲ್ಲಿದ್ದೇವೆ. ನಮ್ಮ ಸರ್ಕಾರ ಕರ್ನಾಟಕವನ್ನು ಇನ್ನೂ ಹತ್ತು ಹಲವು ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿ ರಾಜ್ಯವನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರು ಜಪಿಸುತ್ತಿದ್ದ
ಗುಜರಾತ್ ಮಾಡೆಲ್ – ನಕಲಿ ಎಂದು ದೇಶಕ್ಕೆ ತಿಳಿಯಿತು,
ಯುಪಿ ಮಾಡೆಲ್ – ದ್ವೇಷಕ್ಕೆ ಮಾತ್ರ ಮಾಡೆಲ್ ಎಂದು ರಾಜ್ಯದ ಜನತೆ ತಿರಸ್ಕರಿಸಿದರು.

ಅಭಿವೃದ್ಧಿಯ ಅಸಲಿ ಮಾದರಿಯಾಗಿ "ಕರ್ನಾಟಕ ಮಾಡೆಲ್" ಹೊರಹೊಮ್ಮುತ್ತಿದೆ.

ಉತ್ತರ ಪ್ರದೇಶದ ಸಾರಿಗೆ ಅಧಿಕಾರಿಗಳ ನಿಯೋಗವು ಕರ್ನಾಟಕದ ಸಾರಿಗೆ ವ್ಯವಸ್ಥೆಯ ಸಮರ್ಥ… pic.twitter.com/vQ5XWLYQAu

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 24, 2024

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಶುದ್ಧ ಕುಡಿಯುವ ನೀರು ಪೂರೈಸುವಂತೆ ಡಿಸಿಎಂ ಡಿಕೆಶಿ ಸೂಚನೆ

2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

Share. Facebook Twitter LinkedIn WhatsApp Email

Related Posts

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

12/04/2026 6:39 AM2 Mins Read

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

12/04/2026 6:33 AM2 Mins Read

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM2 Mins Read
Recent News

​ಅಮೆರಿಕ-ಇರಾನ್ ಸಂಧಾನ: ‘ಫಲಿತಾಂಶ ಏನೇ ಇರಲಿ, ಗೆಲುವು ನಮ್ಮದೇ’: ಅಧ್ಯಕ್ಷ ಡೊನಾಲ್ಡ್ ಟ್ರಂಪ್ !

12/04/2026 6:44 AM

​2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ? ಸುರಕ್ಷತೆಯ ಕಾರಣ ನೀಡಿ ಕೇಂದ್ರದ ಮಹತ್ವದ ಕ್ರಮ !

12/04/2026 6:39 AM

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

12/04/2026 6:39 AM
BIG BREAKING NEWS: Mild tremors felt again in Kodagu's Sampaje

BREAKING : ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ 4.6 ತೀವ್ರತೆಯ ಪ್ರಬಲ ಭೂಕಂಪ | Earthquake

12/04/2026 6:37 AM
State News
KARNATAKA

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

By kannadanewsnow5712/04/2026 6:39 AM KARNATAKA 2 Mins Read

ಬೆಂಗಳೂರು: ನೀವು ಹೊಸದಾಗಿ ಜಮೀನು ಖರೀದಿಸುವ ಯೋಚನೆಯಲ್ಲಿದ್ದೀರಾ? ಅಥವಾ ನಿಮ್ಮ ಸ್ವಂತ ಹೊಲದ ವಿಸ್ತೀರ್ಣದ ಬಗ್ಗೆ ನಿಖರ ಮಾಹಿತಿ ಇಲ್ಲದೆ…

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

12/04/2026 6:33 AM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM

BREAKING : ರಾಜ್ಯ ಸರ್ಕಾರದಿಂದ 2026ನೇ ಸಾಲಿನ `ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ಘೋಷಣೆ : ಐವರು ಸಾಧಕರಿಗೆ ಗೌರವ

12/04/2026 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.