ಹಿಮ್ಮತ್‌ನಗರ(ಗುಜರಾತ್): ʻಜನರು ಏನು ಹೇಳುತ್ತಾರೆಂದು ತಲೆಕೆಡಿಸಿಕೊಳ್ಳುವ ಬದಲು, ತಮ್ಮ ಕೆಲಸವನ್ನು ಮಾಡುತ್ತಲೇ ಇರಬೇಕುʼ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ನಿನ್ನೆ ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯ ಹಿಮ್ಮತ್‌ನಗರ ಪಟ್ಟಣದ ಸಮೀಪವಿರುವ ಸಬರ್ ಡೈರಿಯಲ್ಲಿ ಸುಮಾರು 20 ಮಹಿಳಾ ದನ-ಪಾಲಕರೊಂದಿಗೆ ಸಂವಾದದ ಸಂದರ್ಭದಲ್ಲಿ ಮೋದಿ ಅವರು, “ಜನರು ಏನು ಬೇಕಾದರೂ ಹೇಳಲಿ, ನಾವು ನಮ್ಮ ಕೆಲಸವನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ. ಕೆಲವು ಜನರು ತಮ್ಮ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದಾಗ ಅದು ನನಗೆ ಇಷ್ಟವಾಗಲಿಲ್ಲ ಎಂಬ ಮಹಿಳಾ … Continue reading ʻಜನರು ಏನು ಹೇಳುತ್ತಾರೆಂದು ತಲೆಕೆಡಿಸಿಕೊಳ್ಳುವ ಬದಲು, ತಮ್ಮ ಕೆಲಸವನ್ನು ಮಾಡುತ್ತಲೇ ಇರಬೇಕುʼ: ಪ್ರಧಾನಿ ಮೋದಿ ಹೀಗೆ ಹೇಳಿದ್ಯಾಕೆ ?
Copy and paste this URL into your WordPress site to embed
Copy and paste this code into your site to embed