ಸೊರಬ ತಾಲ್ಲೂಕಿನ ರಸ್ತೆಗಳಲ್ಲಿ ‘ಗುಂಡಿ ದರ್ಬಾರ್’: ಮುಚ್ಚುವಂತೆ ಆಗ್ರಹಿಸಿ ‘ಬಿಜೆಪಿ ಪ್ರತಿಭಟನೆ’, ಭಾರೀ ಆಕ್ರೋಶ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಮುಖ ರಸ್ತೆ ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರು ಹೆಚ್ಚಾಗಿದೆ. ವಾಹನ ಸವಾರರು ಓಡಾಡೋದಕ್ಕೆ ಕಷ್ಟವಾಗಿದೆ.  ರಾಜ್ಯದ ಜನರಿಗೆ ಆಸೆ, ಆಮೀಷದ ಬಲಿಯೊಡ್ಡಿ ಅಭಿವೃದ್ಧಿ ಶೂನ್ಯ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ ನೀತಿ ಅನುಸರಿಸುತ್ತದೆ ಎಂದು ಬಿಜೆಪಿ ಮುಖಂಡ ಡಾ.ಜ್ಞಾನೇಶ್ ಆರೋಪಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ತಾಲ್ಲೂಕು ಬಿಜೆಪಿ ವತಿಯಿಂದ ಸಾಗರ, ಉಳವಿ ಮುಖ್ಯ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ … Continue reading ಸೊರಬ ತಾಲ್ಲೂಕಿನ ರಸ್ತೆಗಳಲ್ಲಿ ‘ಗುಂಡಿ ದರ್ಬಾರ್’: ಮುಚ್ಚುವಂತೆ ಆಗ್ರಹಿಸಿ ‘ಬಿಜೆಪಿ ಪ್ರತಿಭಟನೆ’, ಭಾರೀ ಆಕ್ರೋಶ