ಶಾಲಾ ಮಕ್ಕಳಿಗೆ ಗುಂಡೂರಾವ್ ಫೌಂಡೇಶನ್ ನಿಂದ ಉಚಿತ ನೋಟ್ ಬುಕ್, ಲೇಖನ ಸಾಮಗ್ರಿ ವಿತರಣೆ

ಬೆಂಗಳೂರು:  ಗಾಂಧಿನಗರ ಕ್ಷೇತ್ರದ ಕೆ.ಪಿ ಅಗ್ರಹಾರ, ನಾಗಮ್ಮ ನಗರ, ಕೇಶವ ನಗರ, ಅಶ್ವಥ ನಗರ ಹಾಗೂ ನೇತಾಜಿ ನಗರಗಳಲ್ಲಿ ವಾಸಿಸುತ್ತಿರುವ ಕುಟುಂಬಗಳ ಮಕ್ಕಳಿಗೆ ಶೈಕ್ಷಣಿಕ ಉಪಯೋಗಕ್ಕಾಗಿ ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೆನ್ನೆಲುಬಾಗುವ ನಿಟ್ಟಿನಲ್ಲಿ ನಮ್ಮ ಫೌಂಡೇಶನ್ ವತಿಯಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಈ ವೇಳೆ, ವಿದ್ಯಾರ್ಥಿ- ಪೋಷಕರೊಂದಿಗೆ ಶಾಲಾ ವಾತಾವರಣ, ಮಕ್ಕಳ ಶೈಕ್ಷಣಿಕ ಸ್ಥಿತಿಗತಿ ಕುರಿತು ಚರ್ಚಿಸಲಾಯಿತು. … Continue reading ಶಾಲಾ ಮಕ್ಕಳಿಗೆ ಗುಂಡೂರಾವ್ ಫೌಂಡೇಶನ್ ನಿಂದ ಉಚಿತ ನೋಟ್ ಬುಕ್, ಲೇಖನ ಸಾಮಗ್ರಿ ವಿತರಣೆ