ಕಲಬುರಗಿ: ಕಲಬುರಗಿ ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದೆ. ನಗರದ ಆಳಂದ ಚೆಕ್ ಪೋಸ್ಟ್ ಬಳಿ ಫೈರಿಂಗ್ ನಡೆದಿದೆ.
ಚನ್ನವೀರ ಹಾಗೂ ಮತ್ತೊರ್ವನ ಮೇಲೆ ಗುಂಡಿನ ದಾಳಿ ನಡೆದಿದೆ. ಹಳೇ ದ್ವೇಷ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ಬೊಲೆರೋ ವಾಹನದಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ. ಸದ್ಯ ಗಾಯಾಳು ಚನ್ನವೀರ ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಸಂಬಂಧ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIGG NEWS: ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಅನುಸರಿಸುತ್ತಿದೆ; ಮಹೇಶ್ ಜೋಶಿ