BIGG NEWS : ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಗುರುಮಹಾಂತ ಶ್ರೀ ಆಗ್ರಹ

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಶ್ರೀಗಳ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿದೆ. ಇದೀಗ ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಕೇಳಿ ಬಂದಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ವಿಜಯಮಹಾಂತೇಶ್ ಮಠದ ಗುರುಮಹಾಂತ ಶ್ರೀಗಳು, ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರ ಮಾತನಾಡಿದ ಅವರು ಸಿದ್ದೇಶ್ವರ ಶ್ರೀಗಳು ನಾಡಿನ ಮಹಾನ್ ಸಂತರು. ನಡೆದಾಡುವ ದೇವರು. ಅವರಿಗೆ ಜಾತಿಭೇದ ಪಂತವಿಲ್ಲ. ಹಾಗಾಗಿ ಅವರಿಗೆ ಭಾರತ … Continue reading BIGG NEWS : ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಗುರುಮಹಾಂತ ಶ್ರೀ ಆಗ್ರಹ