ವಾರಣಾಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ( Gyanvapi Mosque premises ) ಕಂಡುಬಂದಿದೆ ಎಂದು ಹೇಳಲಾದ ಶಿವಲಿಂಗದ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿ ಹಿಂದೂ ಭಕ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯ ( Varanasi Court ) ಇಂದು ಮುಂದೂಡಿದೆ. ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯ ವಾದವನ್ನು ಆಲಿಸಿದ ನಂತರ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ( District Judge AK Vishvesha ) ಅವರು ಅಕ್ಟೋಬರ್ 11ರಂದು ಅರ್ಜಿಯ ಬಗ್ಗೆ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ. ಮುಖ್ಯ … Continue reading BREAKING: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣ: ಅ.11ಕ್ಕೆ ವಿಚಾರಣೆ ಮುಂದೂಡಿಕೆ | Gyanvapi Mosque Case
Copy and paste this URL into your WordPress site to embed
Copy and paste this code into your site to embed