ಹುಬ್ಬಳ್ಳಿ: ನಗರದಲ್ಲಿ ಸಂಚಲನ ಮೂಡಿಸಿರುವ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಿಮ್ ಟ್ರೈನರ್ ಸಮೀರ್‌ನ ಕರಾಳ ಮುಖಗಳು ಒಂದೊಂದಾಗಿ ಬಯಲಾಗುತ್ತಿವೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ಈತ ಸುಮಾರು 8 ರಿಂದ 10 ಬಾರಿ ಗರ್ಭಪಾತದ ಮಾತ್ರೆಗಳನ್ನು ನೀಡಿದ್ದ ಎಂಬ ಶಾಕಿಂಗ್ ವಿಷಯ ಬೆಳಕಿಗೆ ಬಂದಿದೆ. ಮೊಬೈಲ್‌ನಲ್ಲಿ ಪತ್ತೆಯಾದ ವಿಡಿಯೋ ಸಾಕ್ಷ್ಯ: ಪೊಲೀಸರು ಆರೋಪಿ ಸಮೀರ್‌ನ ಮೊಬೈಲ್ ಫೋನ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಅಘಾತಕಾರಿ ದೃಶ್ಯಗಳು ಕಂಡುಬಂದಿವೆ. ಸಂತ್ರಸ್ತ ಯುವತಿ ಗರ್ಭಪಾತದ ಮಾತ್ರೆ ತೆಗೆದುಕೊಳ್ಳುತ್ತಿರುವ ವಿಡಿಯೋಗಳು ಮೊಬೈಲ್‌ನಲ್ಲಿ … Continue reading ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ಸಮೀರ್ ಸಂತ್ರಸ್ತೆಗೆ 8-10 ಬಾರಿ ಗರ್ಭಪಾತದ ಮಾತ್ರೆ ನೀಡಿಕೆ: ಬೆಚ್ಚಿಬೀಳಿಸೋ ಮಾಹಿತಿ ಬಯಲು
Copy and paste this URL into your WordPress site to embed
Copy and paste this code into your site to embed