LSCS ಶಸ್ತ್ರಚಿಕಿತ್ಸೆ ನಂತ್ರ ಇಬ್ಬರು ಮಹಿಳೆಯ ಸಾವು: ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಅಮಾನತು
ಬೆಂಗಳೂರು: ಇಬ್ಬರು ಮಹಿಳೆಯರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯ ನಂತ್ರ ತೀವ್ರ ರಕ್ತಸ್ತ್ರಾವದಿಂದಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಬಳ್ಳಾರಿಯ ಮೋಕಾ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞೆ ಡಾ.ಪರಿಮಳಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಆರೋಗ್ಯ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದಂತ ಡಿ.ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ದಿನಾಂಕ 07-03-2024ರಂದು ಭಾಗ್ಯಮ್ಮ(23) ಎಂಬುವರು ಮೋಕಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. … Continue reading LSCS ಶಸ್ತ್ರಚಿಕಿತ್ಸೆ ನಂತ್ರ ಇಬ್ಬರು ಮಹಿಳೆಯ ಸಾವು: ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಅಮಾನತು
Copy and paste this URL into your WordPress site to embed
Copy and paste this code into your site to embed