ಬಿಜೆಪಿಯ ಭ್ರಷ್ಟಾಚಾರ ಆರೋಪಕ್ಕೆ ಮಾಜಿ ಸಚಿವ ಹೆಚ್. ಆಂಜನೇಯ ತಿರುಗೇಟು |H Anjaneya

ಚಿತ್ರದುರ್ಗ : ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಬಿಜೆಪಿ ಎಂದು ಮಾಜಿ ಸಚಿವ ಹೆಚ್. ಅಂಜನೇಯ ( H. Anjaneya)  ವಾಗ್ದಾಳಿ ನಡೆಸಿದ್ದಾರೆ. ಹೆಚ್​.ಆಂಜನೇಯ ಹಿಂದುಳಿದ ವರ್ಗಗಳ ಇಲಾಖೆಯ ಸಚಿವರಾಗಿದ್ದಾಗ ವಸತಿ ನಿಲಯಗಳಿಗೆ ಹಾಸಿಗೆ, ದಿಂಬು ಮತ್ತು ಮಂಚ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ (BJP) ಆರೋಪಕ್ಕೆ ತಿರುಗೇಟು ನೀಡಿದ ಮಾಜಿ ಸಚಿವರು ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಬಿಜೆಪಿ ಎಂದು ಮಾಜಿ ಸಚಿವ ಹೆಚ್. ಅಂಜನೇಯ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ  ಸುದ್ದಿಗಾರರ ಜೊತೆ ಮಾತನಾಡಿದ ಅವರು ಭ್ರಷ್ಟಾಚಾರ … Continue reading ಬಿಜೆಪಿಯ ಭ್ರಷ್ಟಾಚಾರ ಆರೋಪಕ್ಕೆ ಮಾಜಿ ಸಚಿವ ಹೆಚ್. ಆಂಜನೇಯ ತಿರುಗೇಟು |H Anjaneya