ನಿರುದ್ಯೋಗಿ ಯುವಕರು ಬೀದಿಗಿಳಿದು ಹೋರಾಡಿ ಹೆಚ್.ಡಿ.ಕುಮಾರಸ್ವಾಮಿ ಕರೆ

ಬೆಂಗಳೂರು: ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಈ ಸರ್ಕಾರ ಒಂದೇ ಒಂದು ನೇಮಕಾತಿ ಮಾಡಿಲ್ಲ. ಇಂಥ ಸಂದರ್ಭದಲ್ಲಿ ತಮ್ಮ ಹಕ್ಕು ಸಾಧನೆಗಾಗಿ ನಿರುದ್ಯೋಗಿ ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತಾಡುತ್ತಾ, ಈ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಪೊಲೀಸ್ ಕೇಸುಗಳಿಗೆಲ್ಲ ಹೆದರಬೇಡಿ. ಆ ಕೇಸುಗಳನ್ನು ಕಿತ್ತೆಸೆಯುವುದು ನಮ್ಮ ಜವಾಬ್ದಾರಿ … Continue reading ನಿರುದ್ಯೋಗಿ ಯುವಕರು ಬೀದಿಗಿಳಿದು ಹೋರಾಡಿ ಹೆಚ್.ಡಿ.ಕುಮಾರಸ್ವಾಮಿ ಕರೆ