ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ನವದೆಹಲಿ: ಮತಗಳ್ಳತನ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಸಲಹೆ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದು ಸಚಿವರು ಚುನಾವಣಾ ಆಯೋಗದ ಗಮನ ಸೆಳೆದಿದ್ದಾರೆ. ಮತಗಳ್ಳತನ ಎಂಬುದು ಕೆಲವರ ಕಪಟ … Continue reading ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ