ರಾಜ್ಯದ ಮಾವು ಬೆಳೆಗಾರರಿಗೆ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ: ಕೊರತೆ ಬೆಲೆ ಪಾವತಿಗೆ ಕೇಂದ್ರದ ಅನುಮೋದನೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಮಾಜಿ ಪ್ರಧಾನಿಗಳು 22 ಜೂನ್ 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. … Continue reading ರಾಜ್ಯದ ಮಾವು ಬೆಳೆಗಾರರಿಗೆ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ: ಕೊರತೆ ಬೆಲೆ ಪಾವತಿಗೆ ಕೇಂದ್ರದ ಅನುಮೋದನೆ