BREAKING: ಸಾಗರ ನಗರಸಭೆ ಪೌರಾಯುಕ್ತರ ಹುದ್ದೆಗೆ ‘ಹೆಚ್.ಕೆ ನಾಗಪ್ಪ’ ರಾಜೀನಾಮೆ: ಡಿಸಿಗೆ ಪತ್ರ
ಶಿವಮೊಗ್ಗ: ಬೀದಿ ಬದಿಯ ವ್ಯಾಪಾರಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ನಿಂದಿಸಿದ ವೀಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಸಾಗರ ನಗರಸಭೆ ಪೌರಾಯುಕ್ತರ ಹುದ್ದೆಯಿಂದ ಮುಕ್ತಗೊಳಿಸುವಂತೆ ಡಿಸಿ ಅವರಿಗೆ ಪತ್ರದಲ್ಲಿ ಮನವಿ ಮಾಡಿರುವುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಹೆಚ್.ಕೆ ನಾಗಪ್ಪ ಅವರು, ನವೆಂಬರ್.31, 2025ರಂದು ಕನ್ನಡ ರಾಜ್ಯೋತ್ಸವದ ಹಿಂದಿನ ದಿನದಂದು ಕೆಳದಿ ರಸ್ತೆಯಲ್ಲಿನ ಕೆಳದಿ ಚೆನ್ನಮ್ಮ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ನಡೆಸಲು ತಯಾರಿ ನಡೆಸಲಾಗಿತ್ತು. ಈ ವೃತ್ತದಲ್ಲಿ ಸುಮಾರು … Continue reading BREAKING: ಸಾಗರ ನಗರಸಭೆ ಪೌರಾಯುಕ್ತರ ಹುದ್ದೆಗೆ ‘ಹೆಚ್.ಕೆ ನಾಗಪ್ಪ’ ರಾಜೀನಾಮೆ: ಡಿಸಿಗೆ ಪತ್ರ
Copy and paste this URL into your WordPress site to embed
Copy and paste this code into your site to embed