ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಹೆಚ್.ಎಂ.ರಮೇಶ್ ಗೌಡ ಒತ್ತಾಯ

ಬೆಂಗಳೂರು: ಹಾಸನ ಜಿಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿದ ಪಿತೂರಿ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ ಮಾಡಿದ್ದಾರೆ. ಜೆಡಿಎಸ್ ಕಚೇರಿ ಜೆಪಿ ಭವನದ ಬಳಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿ ಮಾತನಾಡಿದ ಅವರು; ಅಶ್ಲೀಲ ವಿಡಿಯೋಗಳನ್ನು ಯಾರು ಸೋರಿಕೆ ಮಾಡಿದರು ಎನ್ನುವ ಅಂಶವನ್ನು ಬಿಜೆಪಿ ನಾಯಕ, ವಕೀಲ ದೇವರಾಜ್ ಗೌಡ ಅವರು ಬಹಿರಂಗ ಮಾಡಿದ್ದಾರೆ. ಅವರು … Continue reading ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಹೆಚ್.ಎಂ.ರಮೇಶ್ ಗೌಡ ಒತ್ತಾಯ