BREAKING: ‘ಗ್ಯಾರಂಟಿ ಯೋಜನೆ’ಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ‘ಹೆಚ್.ಎಂ ರೇವಣ್ಣ’, ಉಪಾಧ್ಯಕ್ಷರಾಗಿ ನಾಲ್ವರ ನೇಮಕ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮಹತ್ವದ ಕ್ರಮವನ್ನು ವಹಿಸಲಾಗಿದೆ. ಇದರ ಭಾಗವಾಗಿ ಅನುಷ್ಠಾನ ಸಮಿತಿಯ ಅಧ್ಯಕ್ಷರನ್ನಾಗಿ ಹೆಚ್.ಎಂ ರೇವಣ್ಣ ಅವರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಉಪಾಧ್ಯಕ್ಷರಾಗಿ ನಾಲ್ವರನ್ನು ನೇಮಿಸಿ, ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಸ್ಕೀಂ ಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ ಎಂದಿದೆ. ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು … Continue reading BREAKING: ‘ಗ್ಯಾರಂಟಿ ಯೋಜನೆ’ಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ‘ಹೆಚ್.ಎಂ ರೇವಣ್ಣ’, ಉಪಾಧ್ಯಕ್ಷರಾಗಿ ನಾಲ್ವರ ನೇಮಕ