ಸುಭಾಷಿತ :

Saturday, December 7 , 2019 6:58 PM

ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವು : ಹೆಚ್. ವಿಶ್ವನಾಥ್ ವಿಶ್ವಾಸ


Friday, November 15th, 2019 11:17 am

ಮೈಸೂರು : ಹುಣಸೂರು ವಿಧಾನಸಭೆ ಉಪಚುನಾವಣೆಯ ಕಣ ರಂಗೇರಿದ್ದು, ಇಂದು ಬಿಜೆಪಿ ಅಭ್ಯರ್ಥಿ ಹೆಚ್. ವಿಶ್ವನಾಥ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ದೇವಿ ಮುಂದೆ ಕುಳಿತುಕೊಂಡಿದ್ದೇನೆ. ನಾನು ರಾಜ್ಯದಲ್ಲಿದ್ದ ರಾಕ್ಷಸ ರಾಜಕಾರಣವನ್ನು ಮೆಟ್ಟಿ ರಾಜೀನಾಮೆ ಕೊಟ್ಟೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಜನರು ಬಿಜೆಪಿ ಪಕ್ಷವನ್ನು ಗೆಲ್ಲಿಸುತ್ತಾರೆ. ಜೊತೆಗೆ ನನ್ನ ಅಭಿವೃದ್ಧಿ ಕಾರ್ಯ ಗಮನಿಸಿ ಜನ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions