ಭಾರತದಲ್ಲಿ ಆಂಡ್ರಾಯ್ಡ್ ಫೋನ್, ಟ್ಯಾಬ್ಲೆಟ್, ಸ್ಮಾರ್ಟ್‌ವಾಚ್‌ಗಳಿಗೆ ಹ್ಯಾಕಿಂಗ್ ಕಂಟಕ: ಕೇಂದ್ರ ಸರ್ಕಾರದಿಂದ ಈ ಹೈ-ಅಲರ್ಟ್

ನವದೆಹಲಿ: ಭಾರತದ ಕೋಟ್ಯಂತರ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್, ಟ್ಯಾಬ್ಲೆಟ್ ಮತ್ತು ಸ್ಮಾರ್ಟ್‌ವಾಚ್‌ಗಳು ಹ್ಯಾಕಿಂಗ್ ಭೀತಿಯನ್ನು ಎದುರಿಸುತ್ತಿವೆ ಎಂದು ಕೇಂದ್ರ ಸರ್ಕಾರ ಗಂಭೀರ ಎಚ್ಚರಿಕೆ ನೀಡಿದೆ. ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂನಲ್ಲಿರುವ ಕೆಲವು ತಾಂತ್ರಿಕ ದೋಷಗಳನ್ನು ಬಳಸಿಕೊಂಡು ಹ್ಯಾಕರ್ಸ್ ನಿಮ್ಮ ವೈಯಕ್ತಿಕ ಮಾಹಿತಿ ಕದಿಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ​ಸರ್ಕಾರದ ಎಚ್ಚರಿಕೆಯಲ್ಲಿ ಏನಿದೆ? ಭಾರತದ ರಾಷ್ಟ್ರೀಯ ಸೈಬರ್ ಭದ್ರತಾ ಸಂಸ್ಥೆಯಾದ ‘ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್’ (CERT-In) ಈ ಕುರಿತು ವರದಿ ಬಿಡುಗಡೆ ಮಾಡಿದೆ. ಈ ತಾಂತ್ರಿಕ ದೋಷಗಳನ್ನು … Continue reading ಭಾರತದಲ್ಲಿ ಆಂಡ್ರಾಯ್ಡ್ ಫೋನ್, ಟ್ಯಾಬ್ಲೆಟ್, ಸ್ಮಾರ್ಟ್‌ವಾಚ್‌ಗಳಿಗೆ ಹ್ಯಾಕಿಂಗ್ ಕಂಟಕ: ಕೇಂದ್ರ ಸರ್ಕಾರದಿಂದ ಈ ಹೈ-ಅಲರ್ಟ್