ಹಜ್ 2025: ಭಾರತ ಸೇರಿದಂತೆ 13 ದೇಶಗಳಿಗೆ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

ನವದೆಹಲಿ: ಹಜ್ ಯಾತ್ರೆ-2025 ಸಮೀಪಿಸುತ್ತಿರುವುದರಿಂದ, ಸೌದಿ ಅರೇಬಿಯಾ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲವು ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಮಕ್ಕಾ ಯಾತ್ರೆ ಮುಕ್ತಾಯಗೊಳ್ಳುತ್ತಿದ್ದಂತೆ ಉಮ್ರಾ, ವ್ಯಾಪಾರ ಮತ್ತು ಕುಟುಂಬ ಭೇಟಿ ವೀಸಾಗಳ ಮೇಲಿನ ನಿಷೇಧವು ಜೂನ್ ಮಧ್ಯಭಾಗದವರೆಗೆ ಜಾರಿಗೆ ಬರಲಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮತ್ತು ಮೊರಾಕೊ ಸೇರಿದಂತೆ 14 ರಾಷ್ಟ್ರಗಳ ಮೇಲೆ ಈ ನಿಷೇಧವು … Continue reading ಹಜ್ 2025: ಭಾರತ ಸೇರಿದಂತೆ 13 ದೇಶಗಳಿಗೆ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ