HALನಿಂದ ‘ಅಪ್ರೆಂಟಿಷಿಪ್ ತರಬೇತಿ’ಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್) ಸಂಸ್ಥೆಯು ಬೆಂಗಳೂರಿನಲ್ಲಿ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹನಿ/ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ ತರಬೇತಿ ಪಡೆಯಲಿಚ್ಚಿಸುವ ಏರೋನಾಟಿಕಲ್, ಮೆಕಾನಿಕ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್, ಸಿವಿಲ್, ಕಂಪ್ಯೂಟರ್ ಸೈನ್ಸ್ ಮತ್ತು ಇನ್‍ಫರ್ಮೇಷನ್ ಸೈನ್ಸ್, ಮೆಟಲರ್ಜಿ, ಕಮರ್ಷಿಯಲ್ ಪ್ರಾಕ್ಟೀಸ್ ಇಂಜಿನಿಯರಿಂಗ್‍ಗಳನ್ನು ಪಾಸಾಗಿರುವ ಅಭ್ಯರ್ಥಿಗಳು 2ನೇ ಕ್ರಾಸ್, ಪಂಪನಗರ, ಗುತ್ಯಪ್ಪ ಕಾಲೋನಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅರ್ಜಿಯನ್ನು ದಿ: 10/03/2021 … Continue reading HALನಿಂದ ‘ಅಪ್ರೆಂಟಿಷಿಪ್ ತರಬೇತಿ’ಗಾಗಿ ಅರ್ಜಿ ಆಹ್ವಾನ