ಗಾಂಜಾ ನಿಷೇಧಕ್ಕೆ ಪ್ರತಿಭಟಿಸಿದ ಹಾಲಪ್ಪ, ಓಸಿ, ಮಟ್ಕಾ ನಿಲ್ಲಿಸಿ ಎಂದಿಲ್ಲವೇಕೆ?: ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನೆ

ಶಿವಮೊಗ್ಗ : ಗಾಂಜಾ ನಿಷೇದಿಸುವಂತೆ ವೀರಾವೇಶದ ಪ್ರತಿಭಟನೆ ಮಾಡಿದ ಮಾಜಿ ಶಾಸಕ ಹರತಾಳು ಹಾಲಪ್ಪ ಪ್ರತಿಭಟನೆಯಲ್ಲಿ ಓಸಿ ಮಟ್ಕಾ ನಿಲ್ಲಿಸಿ ಎಂದು ಏಕೆ ಹೇಳಿಲ್ಲ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಪ್ರಶ್ನೆ ಮಾಡಿದ್ದಾರೆ. ಇಂದು ಶಿವಮೊಗ್ಗದ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಓಸಿ ದಂಧೆ ಮಾಡುವ ಕಿಂಗ್‌ಪಿನ್ ಆಡಿಸಿ ಇಡೀ ಕುಟುಂಬ ಹಾಳು ಮಾಡುವವರ ಬಗ್ಗೆ ಮಾತನಾಡುವುದಿಲ್ಲ. ಮೊದಲು ಅದರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಸವಾಲು ಹಾಕಿದರು. … Continue reading ಗಾಂಜಾ ನಿಷೇಧಕ್ಕೆ ಪ್ರತಿಭಟಿಸಿದ ಹಾಲಪ್ಪ, ಓಸಿ, ಮಟ್ಕಾ ನಿಲ್ಲಿಸಿ ಎಂದಿಲ್ಲವೇಕೆ?: ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನೆ