BIGG NEWS : ಬೈಕ್ ಸವಾರರೇ ಎಚ್ಚರ : ಇನ್ಮುಂದೆ ‘ಹಾಫ್ ಹೆಲ್ಮೆಟ್’ ಧರಿಸಿದ್ರೆ ಬೀಳುತ್ತೆ ದಂಡ

ಬೆಂಗಳೂರು : ರಾಜ್ಯದಲ್ಲಿ ಇನ್ನುಮುಂದೆ ಹಾಫ್ ಹೆಲ್ಮೆಟ್ ಧರಿಸಿ ಓಡಾಡಿದರೆ ಪೊಲೀಸರು ದಂಡ ವಿಧಿಸಲಿದ್ದಾರೆ. ಹೌದು, ರಾಜ್ಯದಲ್ಲಿ ಎಲ್ಲಾ ಕಡೆಯಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದ್ದ ಸರ್ಕಾರ ಇದೀಗ ಹಾಫ್ ಹೆಲ್ಮೆಟ್ ನಿಷೇಧ ಮಾಡಿದೆ. ಇನ್ನುಮುಂದೆ ಬೈಕ್ ಸವಾರರು ಹಾಫ್ ಹೆಲ್ಮೆಟ್ ಧರಿಸುವಂತಿಲ್ಲ. ಹಾಫ್ ಹೆಲ್ಮೆಟ್ ಧರಿಸಿದರೆ ಹೆಲ್ಮೆಟ್ ರಹಿತ ವಾಹನ ಚಾಲನೆ ಎಂದು ಪರಿಗಣಿಸಿ ಸಂಚಾರಿ ಪೊಲೀಸರು ದಂಡ ವಿಧಿಸಲಿದ್ದಾರೆ. ಇನ್ನುಮುಂದೆ ಹಾಫ್ ಹೆಲ್ಮೆಟ್ ಧರಿಸುವವರನ್ನು ಪೊಲೀಸರು ಅಡ್ಡಗಟ್ಟುವುದಿಲ್ಲ, ಬದಲಾಗಿ ಡಿಜಿಟಲ್ ಕ್ಯಾಮೆರಾ ಸಹಾಯದಿಂದ … Continue reading BIGG NEWS : ಬೈಕ್ ಸವಾರರೇ ಎಚ್ಚರ : ಇನ್ಮುಂದೆ ‘ಹಾಫ್ ಹೆಲ್ಮೆಟ್’ ಧರಿಸಿದ್ರೆ ಬೀಳುತ್ತೆ ದಂಡ