BIG NEWS: ‘RFO ಹುದ್ದೆ’ಗಳಿಗೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿ: ಸಚಿವ ಈಶ್ವರ ಖಂಡ್ರೆ ಘೋಷಣೆ

ಬೆಂಗಳೂರು : ಖಾಲಿ ಇರುವ ವಲಯ ಅರಣ್ಯಾಧಿಕಾರಿ (ಆರ್.ಎಫ್.ಓ) ಹುದ್ದೆಗಳ ಪೈಕಿ ಶೇ.50ರಷ್ಟು ಹುದ್ದೆಯನ್ನು ಬಡ್ತಿಯ ಮೂಲಕ ಹಾಗೂ ಉಳಿದ ಶೇ.50ರಷ್ಟನ್ನು ನೇರನೇಮಕಾತಿ ಮೂಲಕ ತುಂಬಬೇಕು ಎಂದು ಸೂಚನೆ ನೀಡಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರಣ್ಯಶಾಸ್ತ್ರ ಪದವೀಧರರು ಮತ್ತು ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ, ಅವರ ಅಹವಾಲು ಆಲಿಸಿ ಮಾತನಾಡಿದ ಸಚಿವರು, … Continue reading BIG NEWS: ‘RFO ಹುದ್ದೆ’ಗಳಿಗೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿ: ಸಚಿವ ಈಶ್ವರ ಖಂಡ್ರೆ ಘೋಷಣೆ