ಚಂಡೀಗಢ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Money Laundering Case) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Congress President Sonia Gandhi) ಅವರಿಗೆ ಜಾರಿ ನಿರ್ದೇಶನಾಲಯ (Enforcement Directorate) ನೀಡಿದ್ದ ಹಿನ್ನೆಲೆ ಕಾಂಗ್ರೆಸ್ನಿಂದ ಭಾರೀ ಪ್ರತಿಭಟನೆ ನಡೆಸಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಪ್ರತಿಭಟನಾ ಸ್ಥಳದಿಂದ ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
#WATCH | Chandigarh: Police use water cannons to disperse Congress workers and leaders as they protested over the questioning of the party's interim president Sonia Gandhi by the agency, in Delhi. pic.twitter.com/RZBXIc6nmT
— ANI (@ANI) July 21, 2022