ತುಮಕೂರು : ಎಸ್ ಸಿ , ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆ ವೇಳೆ ಕುಸಿದು ಬಿದ್ದು ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೊರಟಗರೆ ತಾಲೂಕಿನ ಕ್ಯಾಶವಾರದಲ್ಲಿ ನಡೆದಿದೆ.
ಮಾಜಿ ಡಿಸಿಎಂ ಪರಮೇಶ್ವರ್ ನೇತೃತ್ವದಲ್ಲಿ ಎಸ್ ಸಿ , ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆ ನಡೆಯುತ್ತಿತ್ತು, ಈ ವೇಳೆ ಕ್ಯಾಶವಾರ ಗ್ರಾ ಪಂ ಮಾಜಿ ಸದಸ್ಯ ನಾಗರಾಜಪ್ಪ (60) ಎಂಬುವವರು ಭಾಷಣ ಮಾಡಿ ಮುಗಿಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಡಿಸಿಎಂ ಪರಮೇಶ್ವರ್ ನೇತೃತ್ವದಲ್ಲಿ ತುಮಕೂರು ಜಿಲ್ಲೆಯ ಕೊರಟಗರೆ ತಾಲೂಕಿನ ಕ್ಯಾಶವಾರದಲ್ಲಿ ಎಸ್ ಸಿ , ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆ ನಡೆಯುತ್ತಿತ್ತು. ಈ ವೇಳೆ ಕ್ಯಾಶವಾರ ಗ್ರಾ ಪಂ ಮಾಜಿ ಸದಸ್ಯ ನಾಗರಾಜಪ್ಪ ಭಾಷಣ ಮಾಡುತ್ತಿದ್ದರು. ಭಾಷಣ ಮುಗಿಸುವ ವೇಳೆಯೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
BREAKING NEWS : COVID BF.7 ಸೋಂಕು ಪತ್ತೆಯಾದ ರೋಗಿಗಳಿಗೆ ರಾಜ್ಯದಲ್ಲಿ ಉಚಿತ ಚಿಕಿತ್ಸೆ: ಸಚಿವ ಆರ್. ಅಶೋಕ್ ಘೋಷಣೆ