BREAKING NEWS : ತುಮಕೂರಿನಲ್ಲಿ ಪೂರ್ವಭಾವಿ ಸಭೆಯಲ್ಲಿ ಕುಸಿದು ಬಿದ್ದು ‘ಕೈ’ ಕಾರ್ಯಕರ್ತ ಸಾವು
ತುಮಕೂರು : ಎಸ್ ಸಿ , ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆ ವೇಳೆ ಕುಸಿದು ಬಿದ್ದು ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೊರಟಗರೆ ತಾಲೂಕಿನ ಕ್ಯಾಶವಾರದಲ್ಲಿ ನಡೆದಿದೆ. ಮಾಜಿ ಡಿಸಿಎಂ ಪರಮೇಶ್ವರ್ ನೇತೃತ್ವದಲ್ಲಿ ಎಸ್ ಸಿ , ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆ ನಡೆಯುತ್ತಿತ್ತು, ಈ ವೇಳೆ ಕ್ಯಾಶವಾರ ಗ್ರಾ ಪಂ ಮಾಜಿ ಸದಸ್ಯ ನಾಗರಾಜಪ್ಪ (60) ಎಂಬುವವರು ಭಾಷಣ ಮಾಡಿ ಮುಗಿಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು … Continue reading BREAKING NEWS : ತುಮಕೂರಿನಲ್ಲಿ ಪೂರ್ವಭಾವಿ ಸಭೆಯಲ್ಲಿ ಕುಸಿದು ಬಿದ್ದು ‘ಕೈ’ ಕಾರ್ಯಕರ್ತ ಸಾವು
Copy and paste this URL into your WordPress site to embed
Copy and paste this code into your site to embed