ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು. ನೇಕಾರರಿಗೆ ಅದರ ಲಾಭ ಮುಟ್ಟಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಸರಳತೆ ಮೆರೆದ ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್: ಸೈಕಲ್ ಮೂಲಕ ತೆರಳಿ, ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ ಇಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟಿಸಿ ಕೈಮಗ್ಗ ನೇಕಾರರಿಗೆ ಪ್ರಶಸ್ತಿ … Continue reading ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು – CM ಬಸವರಾಜ ಬೊಮ್ಮಾಯಿ