ಬೆಂಗಳೂರು : ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಪ್ರಭಾವಿ ವ್ಯಕ್ತಿ, ರಾಜಕೀಯ ಮುಖಂಡರು, ಶ್ರೀಮಂತ ವ್ಯಕ್ತಿಗಳನ್ನು ಬ್ಲಾಕ್ ಮೇಲ್ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡುವ ಕೆಲಸವನ್ನು ಖತರ್ನಾಕ್ ಗ್ಯಾಂಗ್ ಗಳು ಮಾಡುತ್ತಿದೆ. ಸದ್ಯ, ಬೆಂಗಳೂರಿನಲ್ಲಿ ಅಂತದ್ದೇ ಪ್ರಕರಣ ಬಯಲಿಗೆ ಬಂದಿದ್ದು, ಹನಿಟ್ರ್ಯಾಪ್ ಗ್ಯಾಂಗ್ ಒಂದನ್ನು ಪೊಲೀಸರು ಬಲೆಗೆ ಬೀಳಿಸಿದ್ದಾರೆ, ನಗರದ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯ ವ್ಯಕ್ತಿಯೊಬ್ಬರನ್ನು ಅಕ್ಟೋಬರ್ … Continue reading ಎಚ್ಚರ ಯುವಕರೇ ಎಚ್ಚರ ; ವ್ಯಕ್ತಿಯ ಖಾಸಗಿ ವಿಡಿಯೋ ಚಿತ್ರಿಸಿ ಬ್ಲಾಕ್ ಮೇಲ್ : ಬೆಂಗಳೂರಿನಲ್ಲಿ ‘ಹನಿಟ್ರ್ಯಾಪ್’ ಗ್ಯಾಂಗ್ ಬಲೆಗೆ
Copy and paste this URL into your WordPress site to embed
Copy and paste this code into your site to embed