ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಬಹುಭಾಷಾ ನಟಿ ‘ಹನ್ಸಿಕಾ ಮೋಟ್ವಾನಿ’…ಹುಡುಗ ಯಾರು ಗೊತ್ತಾ..?

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಅವರು  (Hansika Motwani) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.  ಇತ್ತೀಚಿನ ವರದಿಗಳ ಪ್ರಕಾರ ಹನ್ಸಿಕಾ ಈ ಡಿಸೆಂಬರ್ ನಲ್ಲಿ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಮುಂಬೈ ಮೂಲದ ಉದ್ಯಮಿಯೊಂದಿಗೆ ಅರೇಂಜ್ ಮ್ಯಾರೇಜ್ ಮಾಡುವ ತನ್ನ ಕುಟುಂಬದ ನಿರ್ಧಾರಕ್ಕೆ ನಟಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ ತನ್ನ ಹದಿನಾರು ವರ್ಷಗಳ ಚಲನಚಿತ್ರ ವೃತ್ತಿಜೀವನದಲ್ಲಿ, ಹನ್ಸಿಕಾ ಐವತ್ತು ಚಲನಚಿತ್ರಗಳನ್ನು ಮಾಡಿದ್ದಾರೆ. ಪುನೀತ್‌ … Continue reading ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಬಹುಭಾಷಾ ನಟಿ ‘ಹನ್ಸಿಕಾ ಮೋಟ್ವಾನಿ’…ಹುಡುಗ ಯಾರು ಗೊತ್ತಾ..?