ಶ್ರೀರಂಗಪಟ್ಟಣ ತಾಲ್ಲೂಕಲ್ಲಿ ಹನುಮ ಜಯಂತಿ ಉತ್ಸವ: ಅಹಿತಕರ ಘಟನೆ ನಡೆಯದಂತೆ ಡಿಸಿ, ಎಸ್ಪಿ ಶಾಂತಿ ಸಭೆ

ಮಂಡ್ಯ: ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಧಾರ್ಮಿಕ ಪವಿತ್ರ ಆಚರಣೆಯ ಯಶಸ್ಸಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದ್ದು, ಈ ವೇಳೆ ಇತರೆ ಧರ್ಮಗಳ ಧಾರ್ಮಿಕ ಭಾವನೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಪಟ್ಟಣದ ಶ್ರೀರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹನುಮಮಾಲಾಧಾರಿಗಳ ಸಂರ್ಕಿತನಾ ಯಾತ್ರೆ ಹಿನ್ನಲೆ ಪೂರ್ವಭಾವಿಯಾಗಿ ಜಿಲ್ಲಾಡಳಿತದ ವತಿಯಿಂದ ಕರೆಯಲಾಗಿದ್ದ ಕೋಮುಸೌರ್ಹದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ಆಚರಿಸಲು ಸಂಪೂರ್ಣ ಅನುಮತಿಯಿದ್ದು, ಸಮಾಜದಲ್ಲಿನ ಶಾಂತಿ-ಸುವ್ಯವಸ್ಥೆ ಧಕ್ಕೆ … Continue reading ಶ್ರೀರಂಗಪಟ್ಟಣ ತಾಲ್ಲೂಕಲ್ಲಿ ಹನುಮ ಜಯಂತಿ ಉತ್ಸವ: ಅಹಿತಕರ ಘಟನೆ ನಡೆಯದಂತೆ ಡಿಸಿ, ಎಸ್ಪಿ ಶಾಂತಿ ಸಭೆ