ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ವಿಶ್ವದ ಅತ್ಯಂತ ಜನಪ್ರಿಯ ನಾಯಕನಿಗೆ ಟ್ವಿಟ್ಟರ್ನಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರರು ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸೃಜನಶೀಲತೆಯಿಂದ ನಡೆಸುತ್ತಿರುವ ರಾಷ್ಟ್ರ ನಿರ್ಮಾಣ ಅಭಿಯಾನವು ನಿಮ್ಮ ನಾಯಕತ್ವದಲ್ಲಿ ಮುಂದುವರಿಯಲಿ ಎಂದು ನಾನು ಬಯಸುತ್ತೇನೆ. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾನು ಬಯಸುತ್ತೇನೆ ಎಂದು ರಾಷ್ಟ್ರಪತಿ ಮುರ್ಮು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
प्रधानमंत्री नरेन्द्र मोदी जी को जन्मदिवस की हार्दिक बधाई व शुभकामनाएं। मेरी कामना है कि आप के द्वारा अतुलनीय परिश्रम, कर्तव्यनिष्ठा और सृजनशीलता के साथ किया जा रहा राष्ट्रनिर्माण का अभियान, आप के नेतृत्व में आगे बढ़ता रहे। मेरी शुभेच्छा है कि ईश्वर आपको स्वस्थ और दीर्घायु बनाए।
— President of India (@rashtrapatibhvn) September 17, 2022
ಗೃಹ ಸಚಿವ ಅಮಿತ್ ಶಾ ಅವರು ಕೂಡ ಶುಭಾಶಯ ಕೋರಿದ್ದು, ʻಮೋದಿಯವರು ದೇಶವನ್ನು ಅದರ ಮೂಲ ಬೇರುಗಳಿಗೆ ಜೋಡಿಸುವ ಮೂಲಕ ಪ್ರತಿಯೊಂದು ಕ್ಷೇತ್ರದಲ್ಲೂ ಮುನ್ನಡೆಯಲು ಶ್ರಮಿಸಿದ್ದಾರೆ. ಮೋದಿಜಿಯವರ ದೂರದೃಷ್ಟಿ ಮತ್ತು ನಾಯಕತ್ವದಲ್ಲಿ ನವ ಭಾರತವು ವಿಶ್ವ ಶಕ್ತಿಯಾಗಿ ಹೊರಹೊಮ್ಮಿದೆ. ಮೋದಿ ಜಿ ಅವರು ಜಾಗತಿಕ ನಾಯಕರಾಗಿ ತಮ್ಮ ಛಾಪು ಮೂಡಿಸಿದ್ದಾರೆ. ಅವರು ಇಡೀ ವಿಶ್ವದಿಂದ ಗೌರವಿಸಲ್ಪಟ್ಟಿದ್ದಾರೆʼ ಎಂದು ಶಾ ಟ್ವೀಟ್ ಮಾಡಿದ್ದಾರೆ.
देश के सर्वप्रिय नेता व हम सभी के प्रेरणास्त्रोत प्रधानमंत्री @narendramodi जी को जन्मदिवस की शुभकामनाएं देता हूँ और ईश्वर से उनके उत्तम स्वास्थ्य व सुदीर्घ जीवन की कामना करता हूँ।
मोदी जी ने अपनी भारत प्रथम की सोच व गरीब कल्याण के संकल्प से असंभव कार्यों को संभव करके दिखाया है।— Amit Shah (@AmitShah) September 17, 2022
ಇನ್ನೂ ಅನೇಕ ಗಣ್ಯರು ಮೋದಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
भारत के यशस्वी प्रधानमंत्री, श्री @narendramodi को जन्मदिवस की हार्दिक बधाई एवं शुभकामनाएँ। उन्होंने अपने नेतृत्व से देश में प्रगति और सुशासन को अभूतपूर्व मज़बूती दी है और पूरे विश्व में भारत की प्रतिष्ठा और स्वाभिमान को नई ऊँचाई दी है। ईश्वर उन्हें स्वस्थ रखें और दीर्घायु करें।
— Rajnath Singh (@rajnathsingh) September 17, 2022
A life committed to Seva, Samarpan and Sanrankshan.
A life dedicated to the nation!#HappyBdayModiJi pic.twitter.com/NDLiqAPCNG
— BJP (@BJP4India) September 17, 2022
Warm greetings to Prime Minister Shri @narendramodi on his birthday. Modiji’s vision, dedication & extraordinary leadership have fast-tracked the nation’s all-round development. May he be blessed with a long, happy & healthy life devoted to the service of the nation! pic.twitter.com/Z21lZsALdG
— M Venkaiah Naidu (@MVenkaiahNaidu) September 17, 2022
Farsighted, visionary, compassionate & popular leader of the people! Birthday Greetings to PM @narendramodi Ji. His policies of social & financial inclusion & transformational reforms in every sector changed lives & put India on an unprecedented growth trajectory#HappyBdayModiji pic.twitter.com/tZiadCHu0E
— Hardeep Singh Puri (@HardeepSPuri) September 17, 2022
A much loved Prime Minister, architect of a thriving, rising #NewIndia and a most valued global leader—PM @narendramodi is an epitome of faith and hope.
Warmest greetings to him on his 72nd birthday. Hon. PM’s dedication to serve Bharat Maa is an inspiration. #HappyBdayModiJi pic.twitter.com/Jj0IIdD0ng
— Dharmendra Pradhan (@dpradhanbjp) September 17, 2022