PM Modi Birthday: 72 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ʻನರೇಂದ್ರ ಮೋದಿʼಗೆ ಅನೇಕ ಗಣ್ಯರಿಂದ ಶುಭಾಶಯಗಳ ಮಹಾಪೂರ
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ವಿಶ್ವದ ಅತ್ಯಂತ ಜನಪ್ರಿಯ ನಾಯಕನಿಗೆ ಟ್ವಿಟ್ಟರ್‌ನಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರರು ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸೃಜನಶೀಲತೆಯಿಂದ ನಡೆಸುತ್ತಿರುವ ರಾಷ್ಟ್ರ ನಿರ್ಮಾಣ ಅಭಿಯಾನವು ನಿಮ್ಮ … Continue reading PM Modi Birthday: 72 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ʻನರೇಂದ್ರ ಮೋದಿʼಗೆ ಅನೇಕ ಗಣ್ಯರಿಂದ ಶುಭಾಶಯಗಳ ಮಹಾಪೂರ
Copy and paste this URL into your WordPress site to embed
Copy and paste this code into your site to embed