BIG NEWS: ಯಡಿಯೂರಪ್ಪ ವಿರುದ್ಧ ‘CID ಕ್ರಮ’ ಕೈಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ: ನಟ ಚೇತನ್
ಬೆಂಗಳೂರು: ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಮ ದಾಖಲಾಗಿದೆ. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿಯಿಂದ ನೋಟಿಸ್ ಕೂಡ ನೀಡಲಾಗಿದೆ. ಇಂತಹ ಕ್ರಮವನ್ನು ನಟ ಚೇತನ್ ಅಹಿಂದಾ ವ್ಯಂಗ್ಯವಾಡಿದ್ದಾರೆ. ಅದೇ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಐಡಿ ಕ್ರಮ ಕೈಗೊಳ್ಳುವುತ್ತಿರುವುದನ್ನು ನೋಡಿ ಸಂತೋಷವಾಗಿದೆ ಎಂಬುದಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಕ್ಷಾದಗಳು ಸಿಕ್ಕಿದ್ದರೆ ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರನ್ನು ಪೋಕ್ಸೊ ಆರೋಪದ … Continue reading BIG NEWS: ಯಡಿಯೂರಪ್ಪ ವಿರುದ್ಧ ‘CID ಕ್ರಮ’ ಕೈಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ: ನಟ ಚೇತನ್
Copy and paste this URL into your WordPress site to embed
Copy and paste this code into your site to embed