BIGG NEWS : ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ‘ಧ್ಯಾನ’ ಕಡ್ಡಾಯ : ‘UGC’ ಆದೇಶ

ನವದೆಹಲಿ : ದೇಶದ ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸಲು UGC ( University Grant Commission)  ಸೂಚನೆ ನೀಡಿದೆ. ಹೌದು, ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಧ್ಯಾನ ನಡೆಸುವ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ದೇಶದಾದ್ಯಂತ ಧ್ಯಾನ ಮಾಡಿಸುವ ಮಹತ್ವದ ನಿರ್ಧಾರಕ್ಕೆ UGC ಮುಂದಾಗಿದೆ. ದೇಶದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ನೊಂದಿಗೆ “ಹರ್ ಘರ್ ಧ್ಯಾನ್” … Continue reading BIGG NEWS : ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ‘ಧ್ಯಾನ’ ಕಡ್ಡಾಯ : ‘UGC’ ಆದೇಶ