ಚಿಕ್ಕಬಳ್ಳಾಪುರ: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ 2,500 ಅಡಿ ಉದ್ದದ ತಿರಂಗಾ ಯಾತ್ರೆ ನಡೆಸಲಾಯಿತು.

BIGG NEWS: ಕೊಪ್ಪಳದಲ್ಲಿ ́ನಿಲ್ಲದʼ ಮಳೆಯ ಆರ್ಭಟ; ಒಂದು ವಾರದಿಂದ ನಡುಗಡ್ಡೆಯಲ್ಲಿ ಸಿಲುಕಿರುವ 120 ಕುರಿಗಳು; ಎನ್​ಡಿಆರ್​ಎಫ್ ನಿಂದ ಶೋಧಕಾರ್ಯ

ಜಿಲ್ಲಾಡಳಿತ ವತಿಯಿಂದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ 2,500 ಅಡಿ ಉದ್ದದ ತ್ರಿವರ್ಣ ಧ್ವಜದ ವಾಕಥಾನ್ ನಡೆಸಲಾಯಿತ್ತು.
ನಗರದ ಎಂಜಿ ರಸ್ತೆಯ ಜೈ ಭೀಮ್ ವಿದ್ಯಾರ್ಥಿನಿಲಯದಿಂದ ಬಿಬಿರಸ್ತೆಯ ಮೂಲಕ ವಾಕಥಾನ್ ಸಾಗಲಾಗಿತ್ತು. ಈ ವಾಕಥಾನ್‍ನಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share.
Exit mobile version