ಸಾಗರ ಎಪಿಎಂಸಿ ಕಾಂಪೌಂಡ್ ನಿರ್ಮಾಣದಲ್ಲಿ ಅಕ್ರಮ ಶಂಕೆ: ಲೋಕಾಯುಕ್ತ ತನಿಖೆಗೆ ಹರತಾಳು ಹಾಲಪ್ಪ ಆಗ್ರಹ
ಶಿವಮೊಗ್ಗ: ಜಿಲ್ಲೆಯ ಸಾಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (APMC) 56 ಎಕರೆ ಪ್ರದೇಶದಲ್ಲಿ ಸುಮಾರು ₹2.25 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಿಸುವ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಲೋಕಾಯುಕ್ತ ತನಿಖೆ ನಡೆಸುವಂತೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಆಗ್ರಹಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ರೈತರು ಮತ್ತು ವ್ಯಾಪಾರಸ್ಥರ ದೂರಿನ ಹಿನ್ನೆಲೆಯಲ್ಲಿ ಸಾಗರ ಎಪಿಎಂಸಿ ಪ್ರಾಂಗಣಕ್ಕೆ ಭೇಟಿ ನೀಡಿದ ಹಾಲಪ್ಪ ಅವರು, ಸ್ಥಳ … Continue reading ಸಾಗರ ಎಪಿಎಂಸಿ ಕಾಂಪೌಂಡ್ ನಿರ್ಮಾಣದಲ್ಲಿ ಅಕ್ರಮ ಶಂಕೆ: ಲೋಕಾಯುಕ್ತ ತನಿಖೆಗೆ ಹರತಾಳು ಹಾಲಪ್ಪ ಆಗ್ರಹ
Copy and paste this URL into your WordPress site to embed
Copy and paste this code into your site to embed