ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಾಳೆ ತುರ್ತು ವಿದ್ಯುತ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಹೊನ್ನಾಳಿಯ ಬೆಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೊನ್ನಾಳಿಯಲ್ಲಿರುವ 66 ಕೆ.ವಿ. ಶಕ್ತಿ ಪರಿವರ್ತಕ, 66 ಕೆವಿ ಸಿಟಿ 66ಕೆ.ವಿ. ಬ್ರೇಕರ್, 11 ಕೆ.ವಿ. ಬ್ರೇಕರ್‌ಗಳ ಮತ್ತು ಇನ್ನಿತರ ಉಪಕರಣಗಳ ತೈ-ಮಾಸಿಕ ನಿರ್ವಹಣೆ ಕೆಲಸಗಳಿಗೆ, ಹಾಟ್‌ … Continue reading ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut