ನವದೆಹಲಿ: ಭಾರತದ ಚುನಾವಣಾ ಆಯೋಗ (ಇಸಿಐ) ಹರಿಯಾಣದಲ್ಲಿ ಮತದಾನದ ದಿನವನ್ನು ಅಕ್ಟೋಬರ್ 1ರ ಬದಲು ಅಕ್ಟೋಬರ್ 5, 2024ಕ್ಕೆ ಪರಿಷ್ಕರಿಸಲಾಗಿದೆ. ಅದರಂತೆ ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಎಣಿಕೆಯ ದಿನವನ್ನು ಅಕ್ಟೋಬರ್ 4ರಿಂದ ಅಕ್ಟೋಬರ್ 8, 2024ಕ್ಕೆ ಪರಿಷ್ಕರಿಸಲಾಗಿದೆ.
ತಮ್ಮ ಗುರು ಜಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮಾವಾಸ್ಯೆ ಹಬ್ಬದ ಆಚರಣೆಯಲ್ಲಿ ಭಾಗವಹಿಸುವ ಶತಮಾನಗಳಷ್ಟು ಹಳೆಯ ಅಭ್ಯಾಸವನ್ನು ಎತ್ತಿಹಿಡಿದಿರುವ ಬಿಷ್ಣೋಯ್ ಸಮುದಾಯದ ಮತದಾನದ ಹಕ್ಕು ಮತ್ತು ಸಂಪ್ರದಾಯಗಳನ್ನು ಗೌರವಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Election Commission of India (ECI) revises polling day for Haryana from October 1 to October 5, 2024 and accordingly counting day for J&K and Haryana Assembly elections from October 4 to October 8, 2024
The decision has been taken to honour both the voting rights and the… pic.twitter.com/ZzewD1B69U
— ANI (@ANI) August 31, 2024
ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ‘ಸೆಪ್ಟೆಂಬರ್’ನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ