BREAKING: ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಲಾಡ್ವಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು | Haryana CM Nayab Singh Saini wins

ಚಂಡೀಗಢ: ಹರ್ಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಲಾಡ್ವಾ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಸಮೀಪದ ಕಾಂಗ್ರೆಸ್ ಪ್ರತಿಸ್ಪರ್ಧಿ ಮೇವಾ ಸಿಂಗ್ ವಿರುದ್ಧ 16,054 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹರಿಯಾಣದ 90 ಸ್ಥಾನಗಳಲ್ಲಿ ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 35 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಮತದಾನ ನಡೆದಿದ್ದು, ಮತ ಎಣಿಕೆ ನಡೆಯುತ್ತಿದೆ. ಹರಿಯಾಣದಲ್ಲಿ ಹ್ಯಾಟ್ರಿಕ್ ಸಾಧನೆ: ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ವಿಜಯೋತ್ಸವ … Continue reading BREAKING: ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಲಾಡ್ವಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು | Haryana CM Nayab Singh Saini wins