ಹರಿಯಾಣದಲ್ಲಿ ಹ್ಯಾಟ್ರಿಕ್ ಸಾಧನೆ: ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ವಿಜಯೋತ್ಸವ ಆಚರಣೆ

ಬೆಂಗಳೂರು: ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸರಕಾರ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುತ್ತಿದೆ. ಅಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಧ್ಯಾಹ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಬಹಳಷ್ಟು ಪಿತೂರಿ ನಡೆಸಿತು. ಕಾಂಗ್ರೆಸ್ ಪಕ್ಷ ಏನೇ ತಿಪ್ಪರಲಾಗ ಹಾಕಿದರೂ ಸಹ ಕಾಂಗ್ರೆಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಜೀ ಅವರ ಅಭಿವೃದ್ಧಿಯ … Continue reading ಹರಿಯಾಣದಲ್ಲಿ ಹ್ಯಾಟ್ರಿಕ್ ಸಾಧನೆ: ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ವಿಜಯೋತ್ಸವ ಆಚರಣೆ