Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮೊಬೈಲ್‌ ನಲ್ಲಿ `IPL’ ಲೈವ್ ನೋಡುತ್ತಿದ್ದ ವೇಳೆ ಬಾವಿಗೆ ಬಿದ್ದ ಥಾರ್ ಕಾರು : ಯುವಕ ಸ್ಥಳದಲ್ಲೇ ಸಾವು.!

SHOCKING : ಶಾಲೆಯಲ್ಲಿ ಶುಲ್ಕ ಕಟ್ಟದಿದ್ದಕ್ಕೆ ಕಿರುಕುಳ : ವಿಷ ಸೇವಿಸಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ.!

DK Shivakumar : ಸಾಮಾನ್ಯ ಕೃಷಿ ಹಿನ್ನೆಲೆಯಿಂದ ಮುಖ್ಯಮಂತ್ರಿ ಗದ್ದುಗೆಯವರೆಗೆ ಡಿ ಕೆ ಶಿವಕುಮಾರ್ ನಡೆದು ಬಂದ ಹಾದಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹರಿಯಾಣ, ಜಮ್ಮು&ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶ : ದೇಶದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಬೂಸ್ಟ್
INDIA

ಹರಿಯಾಣ, ಜಮ್ಮು&ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶ : ದೇಶದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಬೂಸ್ಟ್

By kannadanewsnow57

ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಜಮ್ಮು& ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ.

ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 67 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿದ್ದು, ಬಿಜೆಪಿ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಜನನಾಯಕ್ ಜನತಾ ಪಕ್ಷ (ಜೆಜೆಪಿ), ಮತ್ತು ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಹರಿಯಾಣದಲ್ಲಿ ಪ್ರಮುಖ ಪಕ್ಷಗಳಾಗಿವೆ. ಜೆಜೆಪಿಯು ಆಜಾದ್ ಸಮಾಜ ಪಕ್ಷದೊಂದಿಗೆ (ಕಾನ್ಶಿ ರಾಮ್) ಮೈತ್ರಿ ಮಾಡಿಕೊಂಡಿದ್ದರೆ, ಐಎನ್‌ಎಲ್‌ಡಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಜೊತೆ ಮೈತ್ರಿ ಮಾಡಿಕೊಂಡಿದೆ.

ಜಮ್ಮು&ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 90 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಮೈತ್ರಿಕೂಟ 45 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಮ್ಯಾಜಿಕ್ ನಂಬರ್ ದಾಟಿದೆ.

Haryana Jammu and Kashmir assembly election results: Big boost for India's alliance in the country ಜಮ್ಮು&ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ ಹರಿಯಾಣ
Share. Facebook Twitter LinkedIn WhatsApp Email

Related Posts

SHOCKING : ಮೊಬೈಲ್‌ ನಲ್ಲಿ `IPL’ ಲೈವ್ ನೋಡುತ್ತಿದ್ದ ವೇಳೆ ಬಾವಿಗೆ ಬಿದ್ದ ಥಾರ್ ಕಾರು : ಯುವಕ ಸ್ಥಳದಲ್ಲೇ ಸಾವು.!

2 Mins Read

SHOCKING : ಶಾಲೆಯಲ್ಲಿ ಶುಲ್ಕ ಕಟ್ಟದಿದ್ದಕ್ಕೆ ಕಿರುಕುಳ : ವಿಷ ಸೇವಿಸಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ.!

1 Min Read
Enforcement Directorate corporate investigation and search operations in Mumbai and Delhi locations

BREAKING : ವೇದಾಂತ ಗ್ರೂಪ್ ಕಚೇರಿಗಳ ಮೇಲೆ ಇಡಿ ದಾಳಿ

2 Mins Read
Recent News

SHOCKING : ಮೊಬೈಲ್‌ ನಲ್ಲಿ `IPL’ ಲೈವ್ ನೋಡುತ್ತಿದ್ದ ವೇಳೆ ಬಾವಿಗೆ ಬಿದ್ದ ಥಾರ್ ಕಾರು : ಯುವಕ ಸ್ಥಳದಲ್ಲೇ ಸಾವು.!

SHOCKING : ಶಾಲೆಯಲ್ಲಿ ಶುಲ್ಕ ಕಟ್ಟದಿದ್ದಕ್ಕೆ ಕಿರುಕುಳ : ವಿಷ ಸೇವಿಸಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ.!

DK Shivakumar : ಸಾಮಾನ್ಯ ಕೃಷಿ ಹಿನ್ನೆಲೆಯಿಂದ ಮುಖ್ಯಮಂತ್ರಿ ಗದ್ದುಗೆಯವರೆಗೆ ಡಿ ಕೆ ಶಿವಕುಮಾರ್ ನಡೆದು ಬಂದ ಹಾದಿ

ಟ್ರಂಪ್ ಮತ್ತು ನೆತನ್ಯಾಹು ರಾಜತಾಂತ್ರಿಕ ಮಾತುಕತೆ

ನೀನು ಹುಚ್ಚ, ನೆತನ್ಯಾಹು ವಿರುದ್ಧ ಟ್ರಂಪ್‌ ಕೆಂಡಾಮಂಡಲ

State News
KARNATAKA

DK Shivakumar : ಸಾಮಾನ್ಯ ಕೃಷಿ ಹಿನ್ನೆಲೆಯಿಂದ ಮುಖ್ಯಮಂತ್ರಿ ಗದ್ದುಗೆಯವರೆಗೆ ಡಿ ಕೆ ಶಿವಕುಮಾರ್ ನಡೆದು ಬಂದ ಹಾದಿ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 7 Mins Read

ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಧೀಮಂತ ಸಂಘಟನಾ ಚತುರ ಎಂದು ಗುರುತಿಸಿಕೊಂಡಿರುವ ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು…

BREAKING : ನಾಳೆ `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.