Shocking:‌ ರಾತ್ರಿ ಊಟ ಮಾಡಿ ಮಲಗಿದ್ದವರು ನಿಗೂಢವಾಗಿ ಸಾವು… ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆ

ಅಂಬಾಲ (ಹರಿಯಾಣ): ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಹರಿಯಾಣದ ಬಾಲಾನಾ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಆರು ಮಂದಿ ಬೆಳಗ್ಗೆ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಸಂಗತ್ ರಾಮ್ (65), ಸುಖ್ವಿಂದರ್ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಆತ್ಮಹತ್ಯೆ ಪತ್ರ … Continue reading Shocking:‌ ರಾತ್ರಿ ಊಟ ಮಾಡಿ ಮಲಗಿದ್ದವರು ನಿಗೂಢವಾಗಿ ಸಾವು… ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆ