“ಹರಿಯಾಣ ಗೆಲುವು ದೇಶಾದ್ಯಂತ ಪ್ರತಿಧ್ವನಿಸಲಿದೆ” : ಬಿಜೆಪಿ ಪ್ರಧಾನ ಕಚೇರಿಯಲ್ಲಿ ‘ಪ್ರಧಾನಿ ಮೋದಿ’ ಭಾಷಣ

ನವದೆಹಲಿ: ಬಿಜೆಪಿಗೆ ಅತಿ ಹೆಚ್ಚು ಸ್ಥಾನಗಳು ಮತ್ತು ಮತಗಳನ್ನು ನೀಡಿದ ಹರಿಯಾಣದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕೃತಜ್ಞತೆ ಸಲ್ಲಿಸಿದ್ದಾರೆ. 2024 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ನಂತರ ಪ್ರಧಾನಿ ಮೋದಿ ಮಂಗಳವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದರು. ಆವರಣವನ್ನು ಪ್ರವೇಶಿಸುತ್ತಿದ್ದಂತೆ ಪ್ರಧಾನಿಯವರನ್ನ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಸ್ವಾಗತಿಸಿದರು. #WATCH | Prime Minister Narendra Modi greets party workers and leaders as he … Continue reading “ಹರಿಯಾಣ ಗೆಲುವು ದೇಶಾದ್ಯಂತ ಪ್ರತಿಧ್ವನಿಸಲಿದೆ” : ಬಿಜೆಪಿ ಪ್ರಧಾನ ಕಚೇರಿಯಲ್ಲಿ ‘ಪ್ರಧಾನಿ ಮೋದಿ’ ಭಾಷಣ