ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಜಗದೀಶ್ ಶೆಟ್ಟರ್ ಬಂದಿದ್ದಾರಾ?- ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿ ಜನ್ ನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ ಏನಿದೆ ಬೆಳಗಾವಿ ಜಿಲ್ಲೆಗೆ? ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಕರ್ಮ ಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಬಂದಿದ್ದೀರಾ? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಾರವಾಗಿ ಪ್ರಶ್ನಿಸಿದ್ದಾರೆ. ಗೋಕಾಕದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ … Continue reading ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಜಗದೀಶ್ ಶೆಟ್ಟರ್ ಬಂದಿದ್ದಾರಾ?- ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ