ಬೆಂಗಳೂರನ್ನ ‘ಟ್ಯಾಂಕರ್ ಸಿಟಿ’ ಎನ್ನುವ ‘ಮೋದಿ’ ಏನು ‘ಐಟಿ ಸಿಟಿ’ ಮಾಡಿದ್ರಾ..?- ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ
ಬೆಂಗಳೂರು: 10 ವರ್ಷಗಳಲ್ಲಿ ಅಚ್ಚೇ ದಿನಗಳನ್ನ ತರದೇ ಈಗ 2047 ರ ವರೆಗೆ ಸಮಯ ಕೇಳುತ್ತಿರುವ ಮೋದಿಯವರಿಗೆ ಯಾವ ನೈತಿಕತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೋದಿಯವರು ಮೊದಲು 5 ವರ್ಷ ಕೇಳಿದ್ದರು. ಆದರೆ ಅವರು ಅಧಿಕಾರಕ್ಕೇರಿ 10 ವರ್ಷಗಳೇ ಕಳೆದಿವೆ. ಈಗ ಮತ್ತೆ 23 ವರ್ಷ ಸಮಯ ಕೇಳ್ತಿದ್ದಾರೆ. ಅಂದರೆ 10 ವರ್ಷಗಳಲ್ಲಿ ಜನರ ಬದುಕಿನಲ್ಲಿ ಅಚ್ಚೇ ದಿನಗಳು ಬರಲಿಲ್ಲ ಎಂಬುದನ್ನ ಮೋದಿಯವರೇ ಒಪ್ಪಿಕೊಂಡಂತಾಗಿದೆ ಎಂದು … Continue reading ಬೆಂಗಳೂರನ್ನ ‘ಟ್ಯಾಂಕರ್ ಸಿಟಿ’ ಎನ್ನುವ ‘ಮೋದಿ’ ಏನು ‘ಐಟಿ ಸಿಟಿ’ ಮಾಡಿದ್ರಾ..?- ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed