Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪೋಷಕರೇ ಎಚ್ಚರ : ಜ್ವರದ ಸಿರಪ್ ಕುಡಿದ 5 ವರ್ಷದ ಮಗು ಸಾವು.!

08/06/2025 9:26 AM

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM

Shocking: ಅನೈತಿಕ ಸಂಬಂಧದ ಪ್ರಸ್ತಾಪ ತಿರಸ್ಕಾರ: ಮಹಿಳೆಯ ಮಗುವನ್ನು ಅಪಹರಿಸಿದ ವ್ಯಕ್ತಿ

08/06/2025 9:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ
KARNATAKA

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

By kannadanewsnow0908/06/2025 9:19 AM

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,
ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ವಿಶಿಷ್ಟ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ ಕೆಆರ್ ಪೇಟೆ ತಾಲೂಕಿನಿಂದ 18 ಕಿಲೋಮೀಟರ್ ದೂರದಲ್ಲಿರುವ ಕಲ್ಲಾ ಹಳ್ಳಿಯ ಹೇಮಾವತಿ ನದಿ ತೀರದಲ್ಲಿರುವ ಭೂ ವರಾಹಸ್ವಾಮಿ ದೇವಾಲಯ.

ಇಲ್ಲಿನ ವಿಶೇಷ ಎಂದರೆ ವರಾಹ ಮೂರ್ತಿಯ ಕಾಲಿನಮೇಲೆ ಭೂ ದೇವಿಯು ಆಸೀನಳಾಗಿದ್ದಾಳೆ. ಈ ಕಾರಣದಿಂದಾಗಿ ಈ ಮೂರ್ತಿಗೆ ಭೂ ವರಾಹ ಮೂರ್ತಿ ಎಂದು ಕರೆಯಲಾಗುತ್ತದೆ. ಸುಮಾರು 14 ಅಡಿ ಎತ್ತರದ ಕಪ್ಪು ಸಾಲಿಗ್ರಾಮ ಶಿಲೆಯಲ್ಲಿ ಕಡಿದಿರುವ ಈ ವಿಗ್ರಹವು ನೋಡಲು ರುದ್ರರಾಮಣೀಯವಾಗಿ ತೋರುತ್ತದೆ. ಈ ಸ್ಥಳಕ್ಕೆ ವಿಶೇಷ ಪೌರಾಣಿಕ ಮಹತ್ವ ಇದೆ. ಹಿರಣ್ಯಾಕ್ಷನನ್ನು ಕೊಂದ ವರಾಹ ರೂಪದ ವಿಷ್ಣು ಇದೇ ಸ್ಥಳದಲ್ಲಿ ತನ್ನ ಕೋಪವನ್ನು ಶಮನ ಗೊಳಿಸಿಕೊಂಡರು ಎಂಬ ನಂಬಿಕೆ ಇದೆ. ನಂತರ ಗೌತಮ ಮುನಿಗಳು ಇಲ್ಲಿ ವರಾಹ ಮೂರ್ತಿಯನ್ನು ಸಾಲಿಗ್ರಾಮ ಶಿಲೆಯಲ್ಲಿ ಸ್ಥಾಪಿಸಿ ಪೂಜಿಸಿದರು ಎಂಬ ಪ್ರತೀತಿ ಕೂಡಾ ಇದೆ. ಋಷಿಮುನಿಗಳು ಪ್ರಾರ್ಥಿಸಿ ಪೂಜಿಸುತ್ತಿದ್ದ ಈ ಮೂರ್ತಿಯು ಕಾಲ ಕ್ರಮೇಣ ಭೂಗರ್ಭದಲ್ಲಿ ಹುದುಗಿ ಹೋಗುತ್ತದೆ. 13 ನೆ ಶತಮಾನದಲ್ಲಿ ಹೊಯ್ಸಳರ ದೊರೆ ಮೂರನೇ ವೀರ ಬಲ್ಲಾಳನು ಈ ಕಾಡಿನಲ್ಲಿ ಭೇಟೆ ಆಡಲು ಬಂದಾಗ ದಾರಿ ತಪ್ಪುತ್ತಾನೆ.

ನಂತರ ಒಂದು ದೊಡ್ಡ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಾ ಇದ್ದಾಗ ಇಂದು ಭೆಟೆ ನಾಯಿ ಒಂದು ಮೊಲವನ್ನು ಬೆನ್ನಟ್ಟುವ ದೃಶ್ಯವನ್ನು ಕಾಣುತ್ತಾನೆ. ಈ ದೃಶ್ಯವನ್ನು ಕಂಡ ರಾಜನಿಗೆ ಈ ಸ್ಥಳದಲ್ಲಿ ಯಾವುದೋ ದಿವ್ಯ ಶಕ್ತಿ ಇರಬಹುದು ಎಂದು ಭಾಸವಾಗಿ ಇಡೀ ಪ್ರದೇಶವನ್ನು ಹುಡುಕುತ್ತಾನೆ. ಆಗ ಭೂಮಿಯೊಳಗೆ ಹುದುಗಿ ಹೋದ ಈ ವಿಗ್ರಹ ಆತನಿಗೆ ಕಂಡುಬರುತ್ತದೆ. ಆಗ ರಾಜನು ಈ ದೇವರಿಗೆ ಪೂಜೆಯನ್ನು ಸಲ್ಲಿಸಿ ದೇವಾಲಯವನ್ನು ಕೂಡಾ ನಿರ್ಮಿಸುತ್ತಾನೆ.

ಈ ಭೂ ವರಾಹ ಸ್ವಾಮಿಗೆ ಹರಕೆಯನ್ನು ಹೊತ್ತು ಭಕ್ತಿ ಶ್ರದ್ಧೆಯಿಂದ ಇಡೆರಿಸಿದರೆ ಭುವಿಗೆ ಸಂಬಂಧಿಸಿದ ಯಾವುದೇ ವಿವಾದ ಆದರೂ ಕೂಡಾ ಬಹುಬೇಗ ಇತ್ಯರ್ಥ ಆಗುತ್ತದೆ. ಇಲ್ಲಿ ಮರಳು ಮತ್ತು ಇಟ್ಟಿಗೆಯನ್ನು ಪೂಜೆ ಮಾಡಿಸಿ ಅದನ್ನೇ ಮನೇ ಕಟ್ಟಲು ಬಳಸಿದಲ್ಲಿ ಮನೇ ಕಟ್ಟುವ ಕಾರ್ಯ ಶುಭಕರವಾಗಿ ನೆರವೇರುವುದು ಎಂದು ಹಾಗೂ ಆ ಮನೆಗಳಲ್ಲಿ ವಾಸಿಸುವ ಜನರಿಗೂ ಕೂಡಾ ಸುಖ ಶಾಂತಿ ನೆಮ್ಮದಿ ದೊರೆಯುವುದು ಎಂದು ಭಕ್ತರಲ್ಲಿ ಅಚಲ ನಂಬಿಕೆ ಇದೆ. ಹಾಗಾಗಿ ಅನೇಕ ಭಕ್ತರು ಇಟ್ಟಗೆಯನ್ನು ಪೂಜೆ ಮಾಡಿಸಿಕೊಂಡು ಹೋಗುತ್ತಾರೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,
ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಶಿಥಿಲಾವಸ್ಥೆಯಲ್ಲಿರುವ ಈ ದೇವಾಲಯವನ್ನು ಇತ್ತೀಚೆಗೆ ಅಷ್ಟೇ ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಕಾರಣ ಕೂಡಾ ಇಲ್ಲಿ ನೆಲೆಸಿರುವ ಭೂ ವರಾಹ ಸ್ವಾಮಿ ಕಾರಣ ಎನ್ನಬಹುದು. ಕೆಲವು ವರ್ಷಗಳ ಹಿಂದೆ ಮುಂಬೈ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯಮಿ ಒಬ್ಬರ ಕನಸಲ್ಲಿ ಬಂದೂ ತಾನು ನೆಲೆಸಿರುವ ಕಲ್ಲಾ ಹಳ್ಳಿಗೆ ಬಂದು ದೇವಾಯಲವನ್ನು ಜೀರ್ಣೋದ್ಧಾರ ಮಾಡುವಂತೆ ಹೇಳುತ್ತಾರೆ. ಕುತೂಹಲದಿಂದ ಆ ಉದ್ಯಮಿ ಇಲ್ಲಿ ಬಂದು ನೋಡಿದಾಗ ಆಳೆತ್ತರದ ಭೂ ವರಾಹ ಸ್ವಾಮಿ ಮೂರ್ತಿಯನ್ನು ನೋಡಿ ಪರೀಕ್ಷಿಸಿ ತಾವೇ ಮುಂದೆ ನಿಂತು ಜೀರ್ಣೋದ್ಧಾರ ಮಾಡುತ್ತಾರೆ.

Share. Facebook Twitter LinkedIn WhatsApp Email

Related Posts

GOOD NEWS : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

08/06/2025 8:57 AM2 Mins Read

ALERT : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ಈ ರೂಲ್ಸ್ ಗೊತ್ತಿರಲಿ |Check Bounce

08/06/2025 8:50 AM2 Mins Read

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿರುವ ‘ಫ್ಲೈಟ್ ಮೋಡ್’ನ ರಹಸ್ಯ ಪ್ರಯೋಜನಗಳೇನು ಗೊತ್ತಾ?

08/06/2025 8:16 AM2 Mins Read
Recent News

SHOCKING : ಪೋಷಕರೇ ಎಚ್ಚರ : ಜ್ವರದ ಸಿರಪ್ ಕುಡಿದ 5 ವರ್ಷದ ಮಗು ಸಾವು.!

08/06/2025 9:26 AM

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM

Shocking: ಅನೈತಿಕ ಸಂಬಂಧದ ಪ್ರಸ್ತಾಪ ತಿರಸ್ಕಾರ: ಮಹಿಳೆಯ ಮಗುವನ್ನು ಅಪಹರಿಸಿದ ವ್ಯಕ್ತಿ

08/06/2025 9:19 AM

ಗಾಝಾದಲ್ಲಿ ಫೆಲೆಸ್ತೀನ್ ಮುಜಾಹಿದ್ದೀನ್ ಬ್ರಿಗೇಡ್ ಮುಖ್ಯಸ್ಥನನ್ನು ಕೊಂದ ಇಸ್ರೇಲ್ | Israel-Hamas war

08/06/2025 9:11 AM
State News
KARNATAKA

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

By kannadanewsnow0908/06/2025 9:19 AM KARNATAKA 3 Mins Read

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ…

GOOD NEWS : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

08/06/2025 8:57 AM

ALERT : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ಈ ರೂಲ್ಸ್ ಗೊತ್ತಿರಲಿ |Check Bounce

08/06/2025 8:50 AM

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿರುವ ‘ಫ್ಲೈಟ್ ಮೋಡ್’ನ ರಹಸ್ಯ ಪ್ರಯೋಜನಗಳೇನು ಗೊತ್ತಾ?

08/06/2025 8:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.